Type Here to Get Search Results !

ರೇಡಿಯೊ ಮಣಿಪಾಲ್ 90.4 Mhz -ದೇಸಿ ಸೊಗಡು ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ ... . ಕಥೆ ಕೇಳೋಣ ಸರಣಿ ಕಾರ್ಯಕ್ರಮ.-Karavalivani


@karavalivani, @ಕರಾವಳಿವಾಣಿ
ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ  ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ ... .
 ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 21 ನೇ ಸಂಚಿಕೆ 
  ಸೆಪ್ಟೆಂಬರ್ ತಿಂಗಳ ದಿನಾಂಕ 24ರಂದು ಶನಿವಾರ 
 ಸಂಜೆ 4.30ಕ್ಕೆ ಪ್ರಸಾರವಾಯಿತು  ಸಾಹಿತ್ಯಾಸಕ್ತರು ಮತ್ತು ಕನ್ನಡ ಉಪನ್ಯಾಸಕರಾದ ವೈಲೆಟ್ ಪಿಂಟೋ ಕುಂದಾಪುರ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.
ಸೆಪ್ಟೆಂಬರ್ 25 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad-sony

end ad-sony

recent news karavalivani-k

    ------------ With thumb-------------

      add

      close