karavalivaninews#
ಕೋಟ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ನಿರ್ದೇಶನದ ಮೇರೆಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ ಕೋಟ ಬ್ಲಾಕ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಶ್ರೀನಿವಾಸ ವಡ್ಡರ್ಸೆ ಇವರನ್ನು ನೇಮಕಗೊಳಿಸಲಾಗಿದೆ.
4.1 average based on 22584 reviews.