Type Here to Get Search Results !

ಶೂಟಿಂಗ್​ ವೇಳೆ ಕೈಗೆ ಪೆಟ್ಟು ಮಾಡಿಕೊಂಡ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ!- karvalivani

@karavalivani, @ಕರಾವಳಿವಾಣಿ

ಟಿ ರಾಗಿಣಿ ದ್ವಿವೇದಿ ಮತ್ತೆ ಚಿತ್ರರಂಗದಲ್ಲಿ ಆಯಕ್ಟೀವ್​ ಆಗಿದ್ದು, ಹಲವು ಚಿತ್ರಗಳಲ್ಲಿ ಬುಸ್ಯಿ ಆಗಿದ್ದಾರೆ. ಈ ನಡುವೆ ಶೂಟಿಂಗ್ ಸಂದರ್ಭದಲ್ಲಿ ಅವಘಡವೊಂದು ಸಂಭವಿಸಿದ್ದು, ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ.ಸದ್ಯ ಆರೋಗ್ಯದಲ್ಲಿ ಚೇತರಿಕೆಯಿದೆ. ಆದಷ್ಟು ಬೇಗ ಹುಷಾರಾಗಿ, ಚಿತ್ರತಂಡ ಸೇರುವುದಾಗಿ ಸೋಷಿಯಲ್ ಮೀಡಿಯಾ ಮೂಲಕ ರಾಗಿಣಿ ತಿಳಿಸಿದ್ದಾರೆ. ನೆಚ್ಚಿನ ನಟಿ ಫಿಟ್ ಆಗಿ ಮತ್ತೆ ಕಮ್‌ಬ್ಯಾಕ್ ಆಗಿ ಎಂದು ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ

Post a Comment

0 Comments
* Please Don't Spam Here. All the Comments are Reviewed by Admin.

Top Post Ad-sony

end ad-sony

recent news karavalivani-k

    ------------ With thumb-------------

      add

      close