karavalivani news kannada
ಈಗಾಗಲೇ ಚೀನದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮತ್ತೊಂದು ಬೆಚ್ಚಿ ಬೀಳಿಸುವ ಸುದ್ದಿ ಚೀನಾದಿಂದ ಮರಳಿದ ಯುಪಿ ಮೂಲದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
40 ವರ್ಷದ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಚೀನಾದಿಂದ ಬಂದಿದ್ದರು.ಇವರನ್ನು
ಪಾಸಿಟಿವ್ ಕಾಣಿಸಿಕೊಂಡ ವ್ಯಕ್ತಿಯನ್ನು ಐಸೋಲೇಟ್ ಮಾಡಲಾಗಿದೆ.. ಡಿ.23 ರಂದು ಖಾಸಗಿ ಪ್ರಯೋಗಾಲಯದಲ್ಲಿ ಪರೀಕ್ಷಿಸಿದ್ದಾರೆ. ಚೀನಾದಿಂದ ದೆಹಲಿ ಮೂಲಕ ಆಗ್ರಾಕ್ಕೆ ಮರಳಿದ್ದಾರೆ ಎಂದು ಮುಖ್ಯ ಆರೋಗ್ಯಾಧಿಕಾರಿ ಅರುಣ್ ಶ್ರೀವಾಸ್ತವ ಹೇಳಿದ್ದಾರೆ.karavalivani news kannada
ನ.25 ರ ಬಳಿಕ ಜಿಲ್ಲೆಯಲ್ಲಿ ಕಾಣಿಸಿಕೊಂಡ ಮೊದಲ ಪಾಸಿಟಿವ್ ಪ್ರಕರಣ ಇದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.