Type Here to Get Search Results !

delete

ಬ್ರಹ್ಮಾವರ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳ ಸಾವು -karavalivaninews

 

ಲಾರಿಯೊಂದನ್ನು ಒವರ್ ಟೇಕ್ ಮಾಡುವ ಸಂದರ್ಭದಲ್ಲಿ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಮಂಜುನಾಥ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಸಾಲಿಗ್ರಾಮ ಸಮೀಪದ ಸಮಿತ್ ಕುಮಾರ್ ಎಮ್ ಜಿ (19) ಮತ್ತು ವಾಗೀಶ್ ಕೆದ್ಲಾಯ (19) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಗಳು ಉಡುಪಿಯ ಖಾಸಗಿ ಸಂಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಟ್ರಕೊಂದನ್ನು ಒವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಟ್ರಿಕ್ಕಿಗೆ  ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದ್ದು ರಸ್ತೆಗೆ ಅಪ್ಪಳಿಸಿದ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad-sony

end ad-sony

recent news karavalivani-k

    ------------ With thumb-------------

      add

      close