Type Here to Get Search Results !

About us

 Copyright - 2022 karavalivani news wedsite. All rights reserved. 

ನಮ್ಮ ಈ ಕರಾವಳಿವಾಣಿ ವೆಬ್ಸೈಟ್ ಉಡುಪಿ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಸುದ್ದಿ ವಾಹಿನಿ. ಇದು 2009ರಲ್ಲಿ  ಆರಂಭವಾದ  ಕರಾವಳಿವಾಣಿ  ಸದಾ ಹೊಸ ಹೊಸ ಪ್ರಯತ್ನ ಮತ್ತು ಪರಿಕಲ್ಪನೆಗಳನ್ನು ಜನರ ಮುಂದಿಡುತ್ತ ವಿಶಾಲ ಹೃದಯಿಗಳಾದ ಕನ್ನಡ ಪ್ರೇಕ್ಷಕರ ಮನಗೆಲ್ಲುವಲ್ಲಿ ಕರಾವಳಿ ವಾಣಿ ವೆಬ್ಸೈಟ್ ಯಶಸ್ವಿಯಾಗಿದೆ ಕರಾವಳಿವಾಣಿ ಅತ್ಯಂತ ವೇಗವಾಗಿ ಸುದ್ದಿಗಳನ್ನು ಬಿತ್ತರಿಸುವಲ್ಲಿ ಮುಂಚೂಣಿಯಲ್ಲಿದೆ   ಇದು ಕರಾವಳಿ ವಾಣಿ ಕರಾವಳಿಗರ ಸುದ್ದಿತಾಣ ಎಂಬ ತನ್ನ ಧ್ಯೇಯ ವಾಕ್ಯದಂತೆ ಸಮಾಜದಲ್ಲಿ ಕಂಡು ಬರುವ ಸಮಸ್ಯೆಗಳನ್ನು ಮತ್ತು ನೊಂದವರ ಧ್ವನಿಯಾಗಿ, ಸಮಾಜದಲ್ಲಿರುವ  ದೋಷಗಳನ್ನು ಸರಿ ಪಡಿಸುವ ಕೆಲಸವನ್ನು  ಮಾಡುವಲ್ಲಿ ಕರಾವಳಿವಾಣಿ ತನ್ನ ಕರ್ತವ್ಯ ನಿರ್ವಹಿಸುತ್ತಿದೆ.   ಜನರ ನಂಬಿಕೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆಯಾಗದ ರೀತಿಯಲ್ಲಿ ಸುದ್ದಿ ನೀಡುವ ಕರಾವಳಿವಾಣಿ ಯಾವುದೇ ಘಟನೆಯಿರಲಿ, ಪ್ರಮುಖ ಸುದ್ದಿಯಿರಲಿ ಅತ್ಯಂತ ವೇಗವಾಗಿ ಜನರಿಗೆ ಮುಟ್ಟಿಸುತ್ತಿದೆ.  ಇದು ಕರಾವಳಿವಾಣಿ ಕರಾವಳಿಗರ ಸುದ್ದಿತಾಣ 

gmail-karavalivaninews@gmail.com 

Post a Comment

0 Comments
* Please Don't Spam Here. All the Comments are Reviewed by Admin.
close